ತ್ರೈತ ಸಿದ್ಧಾಂತ ಭಗವದ್ಗೀತೆ

1 мың+
Жүктеп алынғандар
Контенттің жас шектеуі
Барлығы үшін
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні
Скриншот кескіні

Осы қолданба туралы

ಬ್ರಹ್ಮವಿದ್ಯಾ ಶಾಸ್ತ್ರಕ್ಕೆ ಪ್ರಮಾಣ ಗ್ರಂಥವಾದ ಭಗವದ್ಗೀತೆ ನೂರಕ್ಕೆ ನೂರು ಪಾಲು ಶಾಸ್ತ್ರಬದ್ಧವಾದ ಸಿದ್ಧಾಂತದಿಂದ ಕೂಡಿಕೊಂಡಿದೆ. ಪರಮಾತ್ಮ ಸ್ವತಃವಾಗಿ ತಿಳಿಸಿದ್ಗೀತೆ ಪ್ರಕಾರ ನೋಡಿದ್ಷದಲ್ಲಿ ಆತ್ಮ, ಜೀವಾತ್ಮಗಳು ಎರಡು ಲವೆಂದು್ಲವೆಂದು ಪರಮಾತ್ಮ ಒಂದೇ ಇರುವುದೆಂದು ವೈತವು್ವೈತವು, ಜೀವಾತ್ಮ, ಪರಮಾತ್ಮಗಳು ಎರಡು ಇವೆಯೆಂದು ದೈತ, ಇವು ಎರಡು ಗೀತೆಗೆ ಸ್ವಲ್ಪ ಪಕ್ಕದ ಮಾರ್ಗದಲ ಇವೆ ಎಂದು ಎಂದು ಇವು ಪೂರ್ತಿ ಸರಿಯಾದ ಸಿದ್ಧಾಂತಗಳು ಅಲ್ಲವೆಂದು ಅರ್ಥವಾಗುತ್ತಿದೆ. ಗೀತೆಯನ್ನು ಪ್ರಮಾಣವಾಗಿಟ್ಟುಕೊಂಡು ನೋಡುವುದಾದರೆ್ರವಾದ ಗುರುಗಳು ಹೇಳಿದ್ವೈತ, ಅದ್ವೈತ ಸಿದ್ಧಾಂತಗಳು ಎರಡು ಹೇತುಬದ್ಧವಾಗಿಲ್ಲ.
ದ್ವೈತ ಸಿದ್ಧಾಂತವನ್ನು ಪರಿಶೀಲಿಸಿ ನೋಡುವುದಾದರೆ ಭೂಮಿ ಬೇರುಗಳು ಬೇರುಗಳು್ಲದಂತೆ ಗಿಡವಿದೆ ಎಂಬುವುದು ಟು್ಟು ಸತ್ಯವೋ ಅಷ್ಟೇ ಸತ್ಯವಾಗಿರುವುದೆಂದು ತಿಳಿಯುತ್ತಿದೆ.
ಹಾಗೆಯೇ ವೈತ್ವೈತ ಸಿದ್ಧಾಂತವನ್ನು ಪರಿಶೀಲಿಸಿದರೆ ಭೂಮಿ, ಬೇರುಗಳು ಎರಡು ಲದಂತೆ್ಲದಂತೆ ಗಿಡ ಇದೆಯೆಂಬುದು ಟು್ಟು ಸತ್ಯವೋ ಅಷ್ಟೇ ಸತ್ಯವಾಗುತ್ತದೆ.
ಅಂದರೆ ಎರಡು ಸಿದ್ಧಾಂತಗಳು ಅಶಾಸ್ತ್ರೀಯವಾಗಿವೆ ಎಂದು, ಬದ್ಧವಾಗಿಲ್ಲವೆಂದು ತಿಳಿಯುತ್ತಿದೆ. 16, 17-інші айдың соңына дейін. ಈ ಎರಡು ಶ್ಲೋಕಗಳು ದ್ವೈತ, ಅದ್ವೈತ ಸಿದ್ಧಾಂತಗಳೆರಡನ್ನು ಒಂದೇ ಏಟಿನಲ್ಲಿ ಹೊಡೆದು ಬಿಸಾಕುತ್ತವೆ. ಈ ಎರಡು ಶ್ಲೋಕಗಳೆ ಅಸಲಾದ (ಸತ್ಯವಾದ) ಆಧ್ಯಾತ್ಮಿಕ ಸಿದ್ಧಾಂತವಾದ ತ್ರೈತಸಿದ್ಧಾಂತವನ್ನು ಬೋಧಿಸುತ್ತಿವೆ. ಈ ಎರಡು ಶ್ಲೋಕಗಳು ಅಲ್ಲದೆ ಗೀತೆ ಒಂದರ ಸಾರಾಂಶ ಸಾರಾಂಶ್ಲವೂ ತ್ರೈತದ ಮೇಲೆಯೇ ಬೋಧಿಸಲ್ಪಟ್ಟಿದ್ದಾರೆ.
ಕಲಿಯುಗದಲ್ಲಿ ದ್ವೈತ, ಅದ್ವೈತ ಸಿದ್ಧಾಂತಗಳು ಹೊರಗಡೆ ಬಂದರೆ, ದ್ವಾಪರಯುಗ ಅಂತ್ಯದಲ್ಲಿಯೇ ತ್ರೈತ ಸಿದ್ಧಾಂತವು ಭಗವಂತನ ಕೈಯಿಂದ ಬೋಧಿಸಲ್ಪಟ್ಟಿದೆ. ಆದರೂ ಸಹ ಮಾಯೆ ಪ್ರಭಾವದಿಂದ ತ್ರೈತವು ಅರ್ಥವಾಗದೆ ಹೋಗಿದೆ. ಮಾಯೆ ಪ್ರಭಾವದಿಂದಲೇ ದ್ವೈತ, ಅದ್ವೈತಗಳು ಹೊರಬಿದ್ದಿವೆ.
ಈಗಲೂ ವೈತ್ವೈತ, ಅದ್ವೈತ ಗುರುಪರಂಪರೆಯಾದ್ವಾಚಾರ್ಯ, ಶಂಕರಾಚಾರ್ಯರ ಪೀಠಗಳು ಭೂಮಿ ಮೇಲೆ ಇವೆ. ತ್ರೈತವೆಂಬ ಹೆಸರಾಗಲಿ, ಅದನ್ನು ಬೋಧಿಸುವವರಾಗಲಿ ಇಲ್ಲದಂತೆ ಹೋಗಿದ್ದಾರೆ.

ಥಿತಿಯಲ್ಥಿತಿಯಲ್ಲಿ ಶ್ರೀಶ್ರೀಶ್ರೀ ಆಚಾರ್ಯ ಯೋಗೀಶ್ರಬೋಧಾನಂದ ತ್ವರರಿಂದ ತ್ರೈತ ಸಿದ್ಧಾಂತವು ಹೊರಗಡೆ ಬಂದಿರುವುದು ನಮ್ಮ ಅದೃಷ್ಟವೆಂದು ತಿಳಿಯಬೇಕು. ತ್ರೈತದ ಪ್ರಕಾರವೇ ಭಗವದ್ಗೀತೆ, ಭಗವದ್ಗೀತೆ ಪ್ರಕಾರವೇ ತ್ರೈತವು ಇರುವುದು.

ಕೈಯಲ್ಲಿನ ಮೂರು ರೇಖೆಗಳು, ಈಶ್ವರ ಲಿಂಗದ ಮೇಲಿನ ಮೂರು ರೇಖೆಗಳು, ತ್ರೈತ ಸಿದ್ಧಾಂತವಾದ ಜೀವಾತ್ಮ, ಆತ್ಮ, ಪರಮಾತ್ಮಗಳ ಬಗ್ಗೆಯೇ ತಿಳಿಸುತ್ತಿವೆ.

ಭಗವದ್ಗೀತೆಯಲ್ಲಿನ ಶ್ರೀ ಕೃಷ್ಣನ ನಿಜ ಭಾವ ಳುವುದಕ್ಳುವುದಕ್ಕೆ ಆ ಗೀತೆಯನ್ನು ತ್ರೈತ ಸಿದ್ಧಾಂತ ರೂಪವಾಗಿ ಓದಬೇಕು.
ರೈತ್ರೈತ ಸಿದ್ಧಾಂತ ಭಗವದ್ಗೀತೆಯನ್ನು ಓದಿದವರು ನಿಜವಾದ ಗೀತಾ ಜ್ಞಾನವನ್ನು ತಿಳಿದು, ಮೋಕ್ಷ ಕಾಮಿಗಳಾಗಬಹುದು.
Жаңартылған күні
2023 ж. 03 қыр.

Дерек қауіпсіздігі

Қауіпсіздік ұғымы әзірлеушілердің деректеріңізді қалай жинап, бөлісетінін түсінуден басталады. Дерек құпиялығы мен қауіпсіздік шаралары қолданбаңыздың пайдаланылуына, аймағыңыз бен жасыңызға байланысты әртүрлі болуы мүмкін. Бұл ақпаратты әзірлеуші ұсынды және оны өзгертіп тұруы мүмкін.
Үшінші тараппен ешбір дерек бөлісілмейді.
Әзірлеушілердің деректерді бөлісу бойынша мәлімдемесі туралы толық ақпарат алыңыз.
Деректер жиналмады.
Әзірлеушілердің деректерді жинау бойынша мәлімдемесі туралы толық ақпарат алыңыз.

Жаңалықтар

Corrections made