ಸ್ವತಂತ್ರ ಸಿದ್ಧಲಿಂಗೇಶ್ವರ ವಚನಗಳು

বিজ্ঞাপনযুক্ত
১০+
ডাউনল’ড
সমলৰ মূল্যাংকন
সকলো
স্ক্ৰীনশ্বটৰ প্রতিচ্ছবি
স্ক্ৰীনশ্বটৰ প্রতিচ্ছবি
স্ক্ৰীনশ্বটৰ প্রতিচ্ছবি
স্ক্ৰীনশ্বটৰ প্রতিচ্ছবি
স্ক্ৰীনশ্বটৰ প্রতিচ্ছবি
স্ক্ৰীনশ্বটৰ প্রতিচ্ছবি

এই এপ্‌টোৰ বিষয়ে

swatantra siddalingeshwara vachana collection ಸ್ವತಂತ್ರ ಸಿದ್ಧಲಿಂಗನ ವಚನಗಳು
ತೋಂಟದ ಸಿದ್ಧಲಿಂಗರ ಶಿಷ್ಯ ಪರಂಪರೆಗೆ ಸೇರಿದ ಮತ್ತೊಬ್ಬ ವಚನಕಾರ ಸ್ವತಂತ್ರ ಸಿದ್ಧಲಿಂಗ. ಕಾಲ ೧೬ನೇಯ ಶತಮಾನದ ಉತ್ತರಾರ್ಧ. ಸ್ಥಳ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲೂಕಿನ ಕಾಪನಹಳ್ಳಿ. ಅಚರ ಸಮೀಪದ ‘ಗಜರಾಜಗಿರಿ’ ಈತನ ಶಿವಯೋಗ ಸಾಧನೆಯ ಸ್ಥಾನ. ಅಲ್ಲಿಯೇ ಐಕ್ಯ. ಸದ್ಯ ಈತನ ೪೩೦ ವಚನಗಳು ದೊರೆತಿವೆ. ‘ನಿಜಗುರುಸ್ವತಂತ್ರಸಿದ್ಧಲಿಂಗೇಶ್ವರ’ ಎಂಬುದು ಅಂಕಿತ. ಜಂಗಮರಗಳೆ, ಮುಕ್ತ್ಯಾಂಗನಾ ಕಂಠಮಾಲೆ ಎಂಬ ಕೃತಿಗಳನ್ನು ರಚಿಸಿದ್ದಾನೆ. ಆರು ಸ್ಥಲಗಳಲ್ಲಿ ಹಂಚಿಕೊಂಡಿರುವ ಈತನ ವಚನಗಳಲ್ಲಿ ಷಟ್-ಸ್ಥಲ ತತ್ವ ನಿರೂಪಣೆ ಮುಖ್ಯ ವಸ್ತುವಾಗಿದೆ. ಸಾಂಪ್ರದಾಯಿಕ ರೀತಿಯಲ್ಲಿ ಸಕ್ರಮವಾಗಿ ತತ್ವ ಪ್ರತಿಪಾದನೆ ಮಾಡಿದ್ದಾನೆ. ಮಹಾದೇವಿಯಕ್ಕ ಬಸವಣ್ಣ ಮೊದಲಾದ ವಚನಕಾರರಿಂದ ಪ್ರಭಾವಿತನಾಗಿದ್ದಾನೆ. ಬಸವಣ್ಣ, ಮಡಿವಾಳ ಮಾಚಿದೇವ, ಚನ್ನ ಬಸವಣ್ಣ, ಪ್ರಭುದೇವ, ಅಜಗಣ್ಣ ಇವರೆಲ್ಲ ತನಗೆ ಷಡುಸ್ಥಲವನ್ನಿತ್ತರೆಂದು ಹೇಳಿರುವನು. ನಿರೂಪಣೆಗೆ ಒಳ್ಳೆಯ ದೃಷ್ಟಾಂತಗಳನ್ನು ಬಳಸಿಕೊಳ್ಳುವುದರಿಂದ ವಚನಗಳು ಕಾವ್ಯಕಮನೀಯತೆಯಿಂದ ಕಂಗೊಳಿಸುತ್ತವೆ.
For any issues / concerns / feedback please reach out to us at vishaya.in@gmail.com OR contact form in https://vishaya.in
আপডে’ট কৰা তাৰিখ
২৪-০৪-২০২৩

ডেটা সুৰক্ষা

বিকাশকৰ্তাসকলে আপোনাৰ ডেটা কেনেকৈ সংগ্ৰহ আৰু শ্বেয়াৰ কৰে সেয়া বুজি পোৱাৰ জৰিয়তে সুৰক্ষা আৰম্ভ হয়। ডেটাৰ গোপনীয়তা আৰু সুৰক্ষা প্ৰণালী আপোনাৰ ব্যৱহাৰ, অঞ্চল আৰু বয়সৰ ওপৰত ভিত্তি কৰি ভিন্ন হ’ব পাৰে। বিকাশকৰ্তাগৰাকীয়ে এই তথ্যখিনি প্ৰদান কৰিছে আৰু সময়ৰ লগে লগে এয়া আপডে’ট কৰিব পাৰে।
এই এপ্‌টোৱে এই ধৰণৰ ডেটাৰ প্ৰকাৰ তৃতীয় পক্ষৰ সৈতে শ্বেয়াৰ কৰিব পাৰে
ডিভাইচ অথবা অন্য আইডি
কোনো ডেটা সংগ্ৰহ কৰা হোৱা নাই
বিকাশকৰ্তাই ডেটা সংগ্ৰহ কৰাৰ বিষয়ে কেনেকৈ ঘোষণা কৰে সেই বিষয়ে অধিক জানক
ডেটা ট্ৰেনজিটত এনক্ৰিপ্ট কৰা হয়
ডেটা মচিব নোৱাৰি

নতুন কি আছে

* ಸ್ವತಂತ್ರ ಸಿದ್ಧಲಿಂಗನ ವಚನಗಳು
* ಸ್ವತಂತ್ರ ಸಿದ್ಧಲಿಂಗೇಶ್ವರರ ವಚನಗಳು
* simple and elegant single screen design
* Works offline
* Sharing option Provided to Facebook / WhatsApp / telegram / twitter etc...