הקוראן הקדוש הוא ספר נפלא. אף על פי שהשנים נגמרות, אין שום פיצול בקוראן. הקוראן הפך למכה חסרת תקדים בעולם בשפה הערבית. דברי הקוראן, המשפטים והספרות הם כולם טיעונים אלוהיים. יצירתיות של יצירות ניתן גם לייחס את זה. לכן האתגר של הקוראן להביא ספר שווה או יותר הוא עדיין בלתי מנוצח.
תרגום הוא טיעון מורכב מאוד. אנו רואים שהתרגום משפה לשפה הוא לעתים קרובות רק תביעה. לכן, הקוראן לא בהכרח אומר כי התרגום הוא בלתי אפשרי. ישנן מספר דוגמאות שהפכו לנושא המתרגמים ללא הקוראן כיום. ביחס לקוראן, אפשר רק לתת הסבר.
הנרטיב הקוראני, שכתב חביבאללה ת'נגאל פרואי, היה הישג כה גדול. יישום זה מתגלגל כדי להפוך את גרסתו לזמינה בשדה הדיגיטלי. האפליקציה מתכוונת להתקדם עם העדכונים האחרונים בעתיד Insha אללה.
ಪವಿತ್ರ ಖುರಾನ್ ಒಂದು ಅದ್ಭುತ ಗ್ರ. ಅವತೀರ್ಣವಾಗಿ ಸರ್ಷ ಕಳೆದುಹೋದರೂ ಖುರಾನ್ ನ ನಿತ್ಯ ನೂತನತೆಗೆ ಯಾವುದೇ ಒಡಕು ಬಂದಿಲ್ೕ. ಅರಬಿ ಭಾಷೆಯಲ್ಲಿ ಜಗತನ್ನೇ ಬೆರಗುಗೊಳಿಸಿದ ಅಭೂತಪೂರ್ವ ಸೋಜಿಗ ವಾಗಿ ಖುರಾನ್ ಪರಿಣಮಿಸಿದೆ. ಖುರಾನಿನ ಪದಗಳು, ವಾಕ್ಯಗಳು, ಸಾಹಿತ್ಯ ಗಳು ಎಲ್ಲವೂ ದೈವಿಕ ವಾದದ್ದು. ಸೃಷ್ಟಿಗಳ ಸೃಜನಶೀಲತೆ ಅದರ ಹತ್ತಿರ ಕೂಡಾ ಎಡತಾಕದು. ಆದುದರಿಂದಲೇ, ಸಮಾನವಾದ ಅಥವಾ ಅದಕ್ಕಿಂತ ಮಿಗಿಲಾದ ಗ್ರಂಥವೊಂದನ್ನು ತರಲು ಖುರಾನ್ ಮುಂದಿಟ್ಟ ಸವಾಲು ಇಂದಿಗೂ ಅಜೇಯವಾಗಿ ಉಳಿದಿದೆ.
ಭಾಷಾಂತರ ಎಂಬುದು ಬಹಳ ಸಂಕೀರ್ಣ ವಾದ ವಿಷಯ. ಒಂದು ಭಾಷೆಯಿಂದ ಮತ್ತೊಂದು ಭಾಷೆಗೆ ಬಹಳಡಲ ಂದಡಲಗತತಲೂಮಮ ಹೀಗಿರುವಾಗ ಕುರಾನ್ ಅನುವಾದ ಎಂಬುದು ಅಸಾಧ್ಯ ಎಂಬುದನ್ನು ಹೆಚ್ಚಾಗಿ ವಿವರಿಸಬೇಕಿಲ್ಲ. ಇಂದು ಚಲಾವಣೆಯಲ್ಲಿರುವ ಹಲವಾರು ತಥಾ ಕಥಿತ ಅವವರ ಖುರಾನಿನ ಸಂಬಂಧಿಸಿದಂತೆ, ವಿವರಣೆಯನ್ನು ಕೊಡುವುದಷ್ಟೇ ಸಾಧ್ಟ.
ಅಂತಹ ಘನವೆತ್ತ ಸಾಧನೆಯನ್ನು ಬಹು ಹಬೀಬುಲ್ಲಾ ತಂಙಳ್ ಪೆರುವಾಯಿ ಬರೆದ ಖುರಾನ್ ವಿವರಣೆ ನಿರ್ವಹಿಸಿ ಕೊಟ್ಟಿದೆ. ಅದರ ಆವೃತ್ತಿಯನ್ನು ಡಿಜಿಟಲ್ ಕ್ಷೇತ್ರದಲ್ಲಿ ದೊರೆಯುವಂತೆ ಮಾಡಲು ಈ ಆ್ಯಪ್ ಹೊರತರಲಾಗುತ್ತಿದೆ. ಭವಿಷ್ಯದಲ್ಲಿ ಇನ್ನೂ ಹೊಸತಾದ ಅಪ್ಡೇಟ್ ಗಳೊಂದಿಗೆ ಈ ಈಆಯಪಯಪಮ ಮುನ್ನಡೆಯಲು ಉದ್ದೇಶಿಸಿದೆ ಇನ್ಶಾ ಅಲ್ಲಾಹ್.
עדכון אחרון בתאריך
9 במרץ 2024