ಬಾಲಸಂಗಯ್ಯ ಅಪ್ರಮಾಣದೇವ ವಚನಗಳು

ಜಾಹೀರಾತುಗಳನ್ನು ಹೊಂದಿದೆ
1+
ಡೌನ್‌ಲೋಡ್‌ಗಳು
ಕಂಟೆಂಟ್‍ ರೇಟಿಂಗ್
ಪ್ರತಿಯೊಬ್ಬರು
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ

ಈ ಆ್ಯಪ್ ಕುರಿತು

balasangayya apramanadeva complete vachana collection
ಬಾಲಸಂಗಯ್ಯನ ಅಂಕಿತ ಅಪ್ರಮಾಣದೇವ ಕೂಡಲಸಂಗಮದೇವ. ಈತ ಶ್ರೇಷ್ಠ ಪಂಡಿತ, ಅನುಪಮ ಶಾಸ್ತ್ರಾನುಭಾವಿಯಾಗಿದ್ದರು. ಈತ ಬಸವೋತ್ತರಯುಗದ ಮಹತ್ವದ ವಚನಕಾರ, ತೋಂಟದ ಸಿದ್ಧಲಿಂಗರಿಗಿಂತ ಪೂರ್ವದವನಾಗಿರಬಹುದಾದ ಈತನ ಬದುಕಿಗೆ ಸಂಬಂಧಿಸಿದ ವಿವರಗಳು ದೊರೆತಿಲ್ಲ. ಸಕಲಾಗಮ ಶಿಖಾಮಣಿ ಅಪ್ರಮಾಣದೇವನ ಕೃತಿಯ ಹೆಸರು, ಇದರಲ್ಲಿ ಅಪ್ರಮಾಣ ಕೂಡಲ ಸಂಗಮದೇವ ಅಂಕಿತದ ಒಟ್ಟು ೯೨೦ ವಚನಗಳು ಸಂಕಲನಗೊಂಡಿವೆ. ಇದು ಒಂದು ಶುದ್ಧ ತಾತ್ವಿಕ ಶಾಸ್ತ್ರ ಕೃತಿ. ಚೆನ್ನಬಸವಾದಿಗಳು ಹೇಳಿದ ಲಿಂಗಾಯತ ಧರ್ಮತತ್ವಗಳನ್ನು ವ್ಯವಸ್ಥಿತವಾಗಿ ಪ್ರತಿಪಾದಿಸುವುದೇ ಇದರ ಪರಮ ಉದ್ದೇಶ. ಸೃಷ್ಟಿಯ ಉತ್ಪತ್ತಿಯಿಂದ ಹಿಡಿದು ಲಿಂಗಾಂಗ ಸಾಮರಸ್ಯ ವರೆಗಿನ ವಿಷಯಗಳು ಇಲ್ಲಿ ಅನೇಕ ಉಪಶೀರ್ಷೆಕೆಗಳ ಅಡಿಯಲ್ಲಿ ವಿವರಗೊಂಡಿವೆ. ಅಪ್ರಮಾಣದೇವ ಒಬ್ಬ ಉದ್ದಾಮ ಪಂಡಿತ, ಶ್ರೇಷ್ಠ ಅನುಭಾವಿ ಎಂಬುದನ್ನು ಈ ವಚನಗಳು ಸಾಕ್ಷೀಕರಿಸುತ್ತವೆ. ಶುದ್ಧ ತಾತ್ತ್ವಿಕ ಶಾಸ್ತ್ರಕೃತಿ ಲಿಂಗಾಯತ ತತ್ತ್ವವಿವೇಚನೆಯೇ ಇದರ ಪರಮ ಗುರಿ. ತಾನು ಹೇಳುವ ಪ್ರತಿಯೊಂದು ವಿಷಯಕ್ಕೂ ಸಂಸ್ಕೃತ ಪ್ರಮಾಣ ವಾಕ್ಯಗಳನ್ನು ಈತ ನೀಡಿರುವನು ಹೀಗಾಗಿ ವೇದ ಆಗಮ ಉಪನಿಷತ್ತು ಪ್ರಮಾಣ ಸಂಹಿತೆ ಶೃತಿ ಶ್ಮೃತಿ ಸೂಕ್ತ ಮೊದಲಾದವುಗಳಿಂದ ಧಾರಾಳವಾಗಿ ತನ್ನ ವಿಚಾರ ಸಮರ್ಥನೆಗೆ ಉಕ್ತಿಗಳನ್ನು ಎತ್ತಿಕೊಟ್ಟಿರುವನು. ಅನುಭಾವ ಮತ್ತು ಬೆಡಗನ್ನು ಕುರಿತು ಅನೇಕ ವಚನಗಳಿವೆ.

For any issues / concerns / feedback please reach out to us at vishaya.in@gmail.com OR contact form in https://vishaya.in
ಅಪ್‌ಡೇಟ್‌ ದಿನಾಂಕ
ಅಕ್ಟೋ 8, 2024

ಡೇಟಾ ಸುರಕ್ಷತೆ

ಸುರಕ್ಷತೆ ಎಂಬುದು ನಿಮ್ಮ ಡೇಟಾವನ್ನು ಡೆವಲಪರ್‌ಗಳು ಹೇಗೆ ಸಂಗ್ರಹಿಸುತ್ತಾರೆ ಮತ್ತು ಹಂಚಿಕೊಳ್ಳುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳುವುದರಿಂದ ಪ್ರಾರಂಭವಾಗುತ್ತದೆ. ನಿಮ್ಮ ಬಳಕೆ, ಪ್ರದೇಶ ಮತ್ತು ವಯಸ್ಸನ್ನು ಆಧರಿಸಿ ಡೇಟಾ ಗೌಪ್ಯತೆ ಮತ್ತು ಭದ್ರತಾ ಅಭ್ಯಾಸಗಳು ಬದಲಾಗಬಹುದು. ಡೆವಲಪರ್ ಈ ಮಾಹಿತಿಯನ್ನು ಒದಗಿಸಿದ್ದಾರೆ ಮತ್ತು ಕಾಲ ಕ್ರಮೇಣ ಇದನ್ನು ಅಪ್‌ಡೇಟ್ ಮಾಡಬಹುದು.
ಈ ಆ್ಯಪ್ ಈ ಡೇಟಾ ಪ್ರಕಾರಗಳನ್ನು ಥರ್ಡ್ ಪಾರ್ಟಿಗಳ ಜೊತೆ ಹಂಚಿಕೊಳ್ಳಬಹುದು
ಸಾಧನ ಅಥವಾ ಇತರ ID ಗಳು
ಯಾವುದೇ ಡೇಟಾ ಸಂಗ್ರಹಿಸಲಾಗಿಲ್ಲ
ಡೆವಲಪರ್‌ಗಳು ಸಂಗ್ರಹಣೆಯನ್ನು ಹೇಗೆ ಘೋಷಿಸುತ್ತಾರೆ ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ
ಡೇಟಾವನ್ನು ರವಾನಿಸುವಾಗ ಎನ್‌ಕ್ರಿಪ್ಟ್ ಮಾಡಲಾಗಿದೆ
ಡೇಟಾವನ್ನು ಅಳಿಸಲು ಸಾಧ್ಯವಿಲ್ಲ

ಹೊಸದೇನಿದೆ

* ಬಾಲಸಂಗಯ್ಯ ಅಪ್ರಮಾಣದೇವ ಕೂಡಲಸಂಗಮದೇವನ ಸಂಪೂರ್ಣ ವಚನ ಸಂಗ್ರಹ
* balasangaiah apramanadeva sharanara complete vachana collection
* simple and elegant single screen design
* Works offline
* Sharing option Provided to Facebook / WhatsApp / telegram / twitter etc...