ಹೇಮಗಲ್ಲ ಹಂಪ ವಚನ ಸಂಗ್ರಹ

ಜಾಹೀರಾತುಗಳನ್ನು ಹೊಂದಿದೆ
10+
ಡೌನ್‌ಲೋಡ್‌ಗಳು
ಕಂಟೆಂಟ್‍ ರೇಟಿಂಗ್
ಪ್ರತಿಯೊಬ್ಬರು
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ

ಈ ಆ್ಯಪ್ ಕುರಿತು

ಹೇಮಗಲ್ಲ ಹಂಪನ ಸಂಪೂರ್ಣ ವಚನ ಸಂಗ್ರಹ.
ಹನ್ನೆರಡನೆಯ ಶತಮಾನದ ಶಿವಶರಣರು ಸರ್ವ ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು. ಇವರುಗಳು ಹೊಸ ಧರ್ಮದ ಸ್ಥಾಪನೆಯನ್ನೇನೂ ಮಾಡಲಿಲ್ಲ. ಬದಲಿಗೆ ಹಿಂದೂ ಧರ್ಮದ ಒಂದು ಭಾಗವಾಗಿದ್ದ ವೀರಶೈವ ಧರ್ಮವನ್ನು ಜನಪ್ರಿಯಗೊಳಿಸಿದರು. ಸಮಾಜದ ಎಲ್ಲಾ ಜಾತಿಯವರೂ ವಚನವನ್ನು ಮುಖ್ಯ ಮಾಧ್ಯಮವನ್ನಾಗಿ ಮಾಡಿಕೊಂಡು, ತಮ್ಮ ಅನುಭವಗಳನ್ನು ಹೇಳಿಕೊಳ್ಳತೊಡಗಿದ್ದರಿಂದ ವಚನ ಸಾಹಿತ್ಯ ಒಂದು ಚಳವಳಿಯೂ ಆಯಿತು. ವಚನಕಾರರು ಸ್ವತಂತ್ರ ಮನೋಭಾವದವರು. ಅವರು ಸಾಹಿತ್ಯ ರಚಿಸಬೇಕೆಂಬ ಉದ್ದೇಶದಿಂದ ಬರೆದವರಲ್ಲ. ದಿನದಿನದ ತಮ್ಮ ಅನುಭವಗಳನ್ನು ವಚನಗಳ ರೂಪದಲ್ಲಿ ಹೇಳಿದರು.
ಹೇಮಗಲ್ಲ ಹಂಪ - ಹಂಪೆಯ ಪರಿಸರಕ್ಕೆ ಸೇರಿದವನಾದ ಈತನ ಸ್ಥಳ ಹೇಮಗಲ್ಲು.
17ನೇ ಶತಮಾನದ ಲಿಂಗಾಯತ ಸಂಪ್ರದಾಯದಲ್ಲಿ ಮುಖ್ಯವಾದ 'ಪಡುವಿಡಿ' ಬಗೆಗೆ ಸೇರಿದವನು. ರಾಜೇಶ್ವರ ಈತನ ಗುರು. ಈತನ ಅಂಕಿತ ಅಂಕಿತನಾಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ . 'ಹೇಮಗಲ್ಲ ಷಟ್ಸ್ಥಲ' ಈತನ ಕೃತಿಯ ಹೆಸರು. ಹೆಸರೇ ಸೂಚಿಸುವಂತೆ ಆರು ಸ್ಥಲಗಳಲ್ಲಿ ವಚನಗಳನ್ನು ಸಂಕಲಿಸಿರಬಹುದು. ಆದರೆ ಈಗ ದೊರೆತ ಕೃತಿ ಭಕ್ತಸ್ಥಲಕ್ಕೆ ನಿಂತಿದ್ದು. ಇದರಲ್ಲಿ 23 ಸ್ಥಲಗಳಿವೆ. ಒಟ್ಟು 282 ವಚನ, 21 ಸ್ವರವಚನ, 1 ರಗಳೆ, 7 ಕಂದ ಪದ್ಯಗಳು ಸಮಾವೇಶಗೊಂಡಿವೆ. ಷಟ್ಸ್ಥಲ ತತ್ವಪ್ರತಿಪಾದನೆಯೇ ಇದರ ಪರಮಗುರಿ.
For any issues/concerns/feedback please reach out to us vishaya.in@gmail.com OR through contact form in https://vishaya.in
ಅಪ್‌ಡೇಟ್‌ ದಿನಾಂಕ
ಜುಲೈ 6, 2024

ಡೇಟಾ ಸುರಕ್ಷತೆ

ಸುರಕ್ಷತೆ ಎಂಬುದು ನಿಮ್ಮ ಡೇಟಾವನ್ನು ಡೆವಲಪರ್‌ಗಳು ಹೇಗೆ ಸಂಗ್ರಹಿಸುತ್ತಾರೆ ಮತ್ತು ಹಂಚಿಕೊಳ್ಳುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳುವುದರಿಂದ ಪ್ರಾರಂಭವಾಗುತ್ತದೆ. ನಿಮ್ಮ ಬಳಕೆ, ಪ್ರದೇಶ ಮತ್ತು ವಯಸ್ಸನ್ನು ಆಧರಿಸಿ ಡೇಟಾ ಗೌಪ್ಯತೆ ಮತ್ತು ಭದ್ರತಾ ಅಭ್ಯಾಸಗಳು ಬದಲಾಗಬಹುದು. ಡೆವಲಪರ್ ಈ ಮಾಹಿತಿಯನ್ನು ಒದಗಿಸಿದ್ದಾರೆ ಮತ್ತು ಕಾಲ ಕ್ರಮೇಣ ಇದನ್ನು ಅಪ್‌ಡೇಟ್ ಮಾಡಬಹುದು.
ಈ ಆ್ಯಪ್ ಈ ಡೇಟಾ ಪ್ರಕಾರಗಳನ್ನು ಥರ್ಡ್ ಪಾರ್ಟಿಗಳ ಜೊತೆ ಹಂಚಿಕೊಳ್ಳಬಹುದು
ಸಾಧನ ಅಥವಾ ಇತರ ID ಗಳು
ಯಾವುದೇ ಡೇಟಾ ಸಂಗ್ರಹಿಸಲಾಗಿಲ್ಲ
ಡೆವಲಪರ್‌ಗಳು ಸಂಗ್ರಹಣೆಯನ್ನು ಹೇಗೆ ಘೋಷಿಸುತ್ತಾರೆ ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ
ಡೇಟಾವನ್ನು ರವಾನಿಸುವಾಗ ಎನ್‌ಕ್ರಿಪ್ಟ್ ಮಾಡಲಾಗಿದೆ
ಡೇಟಾವನ್ನು ಅಳಿಸಲು ಸಾಧ್ಯವಿಲ್ಲ

ಹೊಸದೇನಿದೆ

* ಹೇಮಗಲ್ಲ ಹಂಪರ ಸಂಪೂರ್ಣ ವಚನ ಸಂಗ್ರಹ
* Hemagalla Hampara Complete Vachana Collection
* Sharing to WhatsApp / Facebook / Twitter etc.. provided
* Works Offline without Internet