ಅಪ್ಸರಾ - ಮೊದಲ ಮುತ್ತಿನ ಕಥೆ - Kannada Romantic Love Story: Kannada Love Stories, Kannada Books, Kannada Stories

· Kannada Love Stories Kitap 22 · Roaring Creations Private Limited
4,2
5 yorum
E-kitap
23
Sayfa

Bu e-kitap hakkında

ಅಪ್ಸರಾ - ಮೊದಲ ಮುತ್ತಿನ ಕಥೆ - Kannada Romantic Love Story


ಪುಸ್ತಕದ ವಿಷಯ  (About The Book)


               "ಅಪ್ಸರಾ - ಮೊದಲ ಮುತ್ತಿನ ಕಥೆ" ಇದು ಒಬ್ಬ ವೆಡ್ಡಿಂಗ್ ಫಿಲಂ ಮೇಕರನ ಮೊದಲ ಮುತ್ತಿನ ಕಥೆಯಾಗಿದೆ. ಇದೊಂದು ರೋಮ್ಯಾಂಟಿಕ್ ಕಥೆಯಾಗಿದೆ. ಈ ಕಥೆಯ ನಾಯಕನಿಗೆ ಒಂದು ಮದುವೆಯಲ್ಲಿ ವೆಡ್ಡಿಂಗ್ ಇವೆಂಟ್ ಮ್ಯಾನೇಜರ್ ಆಗಿದ್ದ ಅಪ್ಸರಾ ಸಿಗುತ್ತಾಳೆ. ಅವರಿಬ್ಬರಿಗೂ ಪರಿಚಯ ಬೆಳೆಯುತ್ತೆ. ನಂತರ ಅವರು ಕೆಲಸದ ನೆಪದಲ್ಲಿ ಬಹಳಷ್ಟು ಸಮೀಪಕ್ಕೆ ಬರುತ್ತಾರೆ. ಅವರಿಬ್ಬರ ಪ್ರೀತಿ ಶುರುವಾಗುತ್ತೆ. ಆದರೆ ಅಚಾನಕ್ಕಾಗಿ ನಡೆದ ಒಂದು ಘಟನೆ ಅಪ್ಸರಾಳ ಮನಸ್ಸನ್ನು ಮುರಿದು ಬಿಡುತ್ತದೆ. ಕಥಾನಾಯಕನ ಮೊದಲ ಮುತ್ತಿನಿಂದ ಅವಳ ಮನಸ್ಸು ಮುರಿಯುತ್ತದೆ, ಅವಳು ಅವನಿಂದ ದೂರಾಗುತ್ತಾಳೆ. ಆ ಘಟನೆ ಯಾವುದು? ಏನ್ ಕಥೆ ಎಂಬುದನ್ನು ಈ ಪುಸ್ತಕದಲ್ಲಿ ಓದಿ.  


ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 


                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  


         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...


ಪುಸ್ತಕದ ಹಕ್ಕುಗಳು - About The Book Rights 


       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 


          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 


        ©️Director Satishkumar 


Book Tags :


Kannada Books, Kannada Novels, small books, Kannada Short stories, kannada small books, small stories in kannada, Kannada Ebooks, Kannada Story Books, Best Kannada Books, Best Kannada Novels, Best Kannada Story, Kannada Love Stories, Kannada Prem Kathegalu, Kannada Books of Director Satishkumar, Kannada Romantic Stories, Kannada Romantic Novels, Kannada Romantic Books,


Kullanıcı puanları ve yorumlar

4,2
5 yorum

Yazar hakkında

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 


                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  


         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...


Bu e-kitaba puan verin

Düşüncelerinizi bizimle paylaşın.

Okuma bilgileri

Akıllı telefonlar ve tabletler
Android ve iPad/iPhone için Google Play Kitaplar uygulamasını yükleyin. Bu uygulama, hesabınızla otomatik olarak senkronize olur ve nerede olursanız olun çevrimiçi veya çevrimdışı olarak okumanıza olanak sağlar.
Dizüstü bilgisayarlar ve masaüstü bilgisayarlar
Bilgisayarınızın web tarayıcısını kullanarak Google Play'de satın alınan sesli kitapları dinleyebilirsiniz.
e-Okuyucular ve diğer cihazlar
Kobo eReader gibi e-mürekkep cihazlarında okumak için dosyayı indirip cihazınıza aktarmanız gerekir. Dosyaları desteklenen e-kitap okuyuculara aktarmak için lütfen ayrıntılı Yardım Merkezi talimatlarını uygulayın.

Diziye devam et

Director Satishkumar adlı yazarın diğer kitapları

Benzer e-kitaplar