ಗುಪ್ತ ಪ್ರೇಯಸಿ : ಕನ್ನಡ ಗುಪ್ತ ಪ್ರೇಮಕಥೆ Kannada Sad Love Story: Kannada Short Love Stories, Kannada Books, Kannada Stories

· Kannada Love Stories الكتاب 51 · Roaring Creations Private Limited
4.5
4 مراجعات
كتاب إلكتروني
10
صفحة

معلومات عن هذا الكتاب الإلكتروني

ಗುಪ್ತ ಪ್ರೇಯಸಿ : ಕನ್ನಡ ಗುಪ್ತ ಪ್ರೇಮಕಥೆ Kannada Sad Love Story

ಪುಸ್ತಕದ ವಿಷಯ  (About The Book)

          ಅವರಿಬ್ಬರದು ಇತಿಹಾಸದ ಪುಟ ಸೇರುವ ಸ್ನೇಹವಾಗಿತ್ತು. ಅವರಿಬ್ಬರು ಪ್ರೇಮಿಗಳಿಗಿಂತ ಹೆಚ್ಚು ಹತ್ತಿರವಾಗಿದ್ದರು. ಅವರಿಬ್ಬರ ಮಧ್ಯೆ ಯಾವುದೇ ಮುಚ್ಚುಮರೆಯಿರಲಿಲ್ಲ. ಅವನು ಅವಳನ್ನು ಬೆಸ್ಟ ಫ್ರೆಂಡ್ ಎಂದುಕೊಂಡಿದ್ದನು. ಅವನ ಮನಸ್ಸಲ್ಲಿ ಪ್ರೇಮ ಗೀಮವೇನು ಇರಲಿಲ್ಲ. ಆದರೆ ಅವಳ ಮನಸ್ಸಲ್ಲಿ ಅವನ ಮೇಲೆ ಪ್ರೇಮವಿರುತ್ತದೆ. ಆದರೆ ಆಕೆ ಅದನ್ನು ಅವನಿಗೆ ಹೇಳುವುದಿಲ್ಲ. ತರಾತುರಿಯಲ್ಲಿ ಅವಳ ಮದುವೆ ನಡೆದು ಹೋಗುತ್ತದೆ. ಮದುವೆಯಾದ ನಂತರ ಅವಳು ಅವನಿಗೆ ಮೆಸೇಜ್ ಮಾಡಿ "ನಾನು ನಿನ್ನನ್ನು ಪ್ರೀತಿಸುತ್ತಿದ್ದೆ..." ಎಂದೆಲ್ಲ ಹೇಳಿದಳು. ಇದಾದ ನಂತರ ಅವನ ಮನಸ್ಸಲ್ಲಿ ಇಲ್ಲದ ಪ್ರೀತಿ ಕಾಯಿಲೆ ಹುಟ್ಟಿಕೊಳ್ಳುತ್ತದೆ. ಮುಂದೆ ಅವರಿಬ್ಬರ ಜೀವನದಲ್ಲಿ ಏನಾಗುತ್ತದೆ ಎಂಬುದೇ ಈ "ಗುಪ್ತ ಪ್ರೇಯಸಿ" ಎಂಬ ಸಣ್ಣ ಪ್ರೇಮಕಥೆಯಾಗಿದೆ.

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 

                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  

         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...

ಪುಸ್ತಕದ ಹಕ್ಕುಗಳು - About The Book Rights 

       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 

          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 

        ©️Director Satishkumar 

Book Tags :

Kannada Books, Kannada Novels, small books, Kannada Short stories, kannada small books, small stories in kannada, Kannada Ebooks, Kannada Story Books, Best Kannada Books, Best Kannada Novels, Best Kannada Story, Kannada Love Stories, Kannada Prem Kathegalu, Kannada Books of Director Satishkumar, Kannada Romantic Stories, Kannada Romantic Novels, Kannada Romantic Books,

التقييمات والتعليقات

4.5
4 مراجعات

نبذة عن المؤلف

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 

                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  

         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...

تقييم هذا الكتاب الإلكتروني

أخبرنا ما هو رأيك.

معلومات القراءة

الهواتف الذكية والأجهزة اللوحية
ينبغي تثبيت تطبيق كتب Google Play لنظام التشغيل Android وiPad/iPhone. يعمل هذا التطبيق على إجراء مزامنة تلقائية مع حسابك ويتيح لك القراءة أثناء الاتصال بالإنترنت أو بلا اتصال بالإنترنت أينما كنت.
أجهزة الكمبيوتر المحمول وأجهزة الكمبيوتر
يمكنك الاستماع إلى الكتب المسموعة التي تم شراؤها على Google Play باستخدام متصفح الويب على جهاز الكمبيوتر.
أجهزة القراءة الإلكترونية والأجهزة الأخرى
للقراءة على أجهزة الحبر الإلكتروني، مثل أجهزة القارئ الإلكتروني Kobo، عليك تنزيل ملف ونقله إلى جهازك. يُرجى اتّباع التعليمات المفصّلة في مركز المساعدة لتتمكّن من نقل الملفات إلى أجهزة القارئ الإلكتروني المتوافقة.

مواصلة قراءة السلسلة

كتب من تأليف Director Satishkumar

كتب إلكترونية مشابهة