ವಿಷವಾದಳು ಅಮೃತಾ : ಒಂದು ಸೇಡಿನ ಪ್ರೇಮಕಥೆ - Revenge Love Story in Kannada: Kannada Love Stories, Kannada Books, Kannada Stories

· Kannada Love Stories පොත 37 · Roaring Creations Private Limited
5.0
සමාලෝචන 1ක්
ඉ-පොත
30
පිටු

මෙම ඉ-පොත ගැන

ವಿಷವಾದಳು ಅಮೃತಾ : ಒಂದು ಸೇಡಿನ ಪ್ರೇಮಕಥೆ - Revenge Love Story in Kannada



ಪುಸ್ತಕದ ವಿಷಯ  (About The Book)



       "ವಿಷವಾದಳು ಅಮ್ರತಾ" ಇದೊಂದು ನಗುವ ಹುಡುಗಿಯ ಸೇಡಿನ ಕಥೆಯಾಗಿದೆ. ಮೈಮನಸ್ಸಿನಿಂದ ಮೈಲಿಗೆಯಾದ ಅಮೃತಾ ಚರ್ಚಾಸ್ಪರ್ಧೆಯಲ್ಲಿ ತನ್ನನ್ನು ಸೋಲಿಸಿದ ರಾಜನ ಮೇಲೆ ಸೇಡು ತೀರಿಸಿಕೊಳ್ಳಲು ಅವನೊಂದಿಗೆ ಪ್ರೀತಿನಾಟಕವಾಡುತ್ತಾಳೆ, ಅವನ ಗುರಿ ತಪ್ಪಿಸುತ್ತಾಳೆ, ಅವನ ಕನಸುಗಳಿಗೆ ಬೆಂಕಿ ಹಚ್ಚಿ ಅವನ ಕಣ್ಣೀರಿನ ಈಜುಕೊಳದಲ್ಲಿ ಈಜಿ ಖುಷಿಪಡುತ್ತಾಳೆ. ಪ್ರೇಮದೇವತೆಯ ಮುಖವಾಡ ಧರಿಸಿ ಅಮೃತಾ ರಾಜನಿಗೆ ವಿಷವಾಗುತ್ತಾಳೆ. ಅವಳ ಸಂಚು ಮತ್ತು ಸೇಡಿನ ವಿಷದಿಂದ ಬದುಕುಳಿದು ರಾಜ ಹೇಗೆ ಜೀವನದಲ್ಲಿ ಯಶಸ್ವಿಯಾಗುತ್ತಾನೆ, ಅಮೃತಾ ತಾನು ಮಾಡಿದ ಕೆಟ್ಟ ಕೆಲಸಗಳಿಂದ ಹೇಗೆ ಬೀದಿಪಾಲಾಗುತ್ತಾಳೆ ಎಂಬುದನ್ನು ಈ ಕಥೆ ಕಣ್ಣಿಗೆ ಕಟ್ಟಿ ಕೊಡುತ್ತದೆ. ಪ್ರೀತಿಯಲ್ಲಿ ಮೋಸ ಮಾಡುವ ಮತ್ತು ಮೋಸ ಹೋಗುವ ಹುಡುಗ ಹುಡುಗಿಯರಿಗೆ ಈ ಕಥೆ ಒಂದು ಪಾಠವಾಗಿದೆ...



ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 


                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  


         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...



ಪುಸ್ತಕದ ಹಕ್ಕುಗಳು - About The Book Rights 


       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 


          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 


        ©️Director Satishkumar 



Book Tags :



Kannada Books, Kannada Novels, small books, Kannada Short stories, kannada small books, small stories in kannada, Kannada Ebooks, Kannada Story Books, Best Kannada Books, Best Kannada Novels, Best Kannada Story, Kannada Love Stories, Kannada Prem Kathegalu, Kannada Books of Director Satishkumar, Kannada Romantic Stories, Kannada Romantic Novels, Kannada Romantic Books,


ඇගයීම් සහ සමාලෝචන

5.0
1 සමාලෝචනයක්

කර්තෘ පිළිබඳ

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 


                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  


         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...


මෙම ඉ-පොත අගයන්න

ඔබ සිතන දෙය අපට කියන්න.

කියවීමේ තොරතුරු

ස්මාර්ට් දුරකථන සහ ටැබ්ලට්
Android සහ iPad/iPhone සඳහා Google Play පොත් යෙදුම ස්ථාපනය කරන්න. එය ඔබේ ගිණුම සමඟ ස්වයංක්‍රීයව සමමුහුර්ත කරන අතර ඔබට ඕනෑම තැනක සිට සබැඳිව හෝ නොබැඳිව කියවීමට ඉඩ සලසයි.
ලැප්ටොප් සහ පරිගණක
ඔබට ඔබේ පරිගණකයේ වෙබ් බ්‍රව්සරය භාවිතයෙන් Google Play මත මිලදී ගත් ශ්‍රව්‍යපොත්වලට සවන් දිය හැක.
eReaders සහ වෙනත් උපාංග
Kobo eReaders වැනි e-ink උපාංග පිළිබඳ කියවීමට, ඔබ විසින් ගොනුවක් බාගෙන ඔබේ උපාංගයට එය මාරු කිරීම සිදු කළ යුතු වේ. ආධාරකරු ඉ-කියවනයට ගොනු මාරු කිරීමට විස්තරාත්මක උදවු මධ්‍යස්ථාන උපදෙස් අනුගමනය කරන්න.

මාලාව අඛණ්ඩව කියවන්න

Director Satishkumar විසින් තවත්

සමාන ඉ-පොත්