Adipurana Pravesha: ಪಂಪನ ಆದಿಪುರಾಣ ಪ್ರವೇಶ

Akshara Prakashana
3,0
3 отзыва
Электронная книга
141
Количество страниц

Об электронной книге

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ.

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ -- ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

A Kannada book by Akshara Prakashana / ಅಕ್ಷರ ಪ್ರಕಾಶನ

Оценки и отзывы

3,0
3 отзыва

Об авторе

Pampa (c. 10th century), called by the honorific Ādikavi ("First Poet") was a Kannada Jain poet whose works reflected his philosophical beliefs. A court poet of Chalukya king Arikesari II, who was a feudatory of the Rashtrakuta dynasty king Krishna III, Pampa is best known for his epics Vikramārjuna Vijaya or Pampa Bharata, and the Ādi purāṇa, both written in the champu style around c.939. These works served as the model for all future champu works in Kannada.

Born in 1958, completed B.T.A (Bachelor of Theater Arts) from Calicut University in 1985-89, Diploma in Theater Arts from Ninasam Theater Institute Heggodu in 1982-83; worked as Lecturer in the same institute from 1989 to 2020; has directed many plays for Ninasam theatre institute and other groups like Ninasam Tirugata, Ninasam, Theatre Samurai etc.

Оцените электронную книгу

Поделитесь с нами своим мнением.

Где читать книги

Смартфоны и планшеты
Установите приложение Google Play Книги для Android или iPad/iPhone. Оно синхронизируется с вашим аккаунтом автоматически, и вы сможете читать любимые книги онлайн и офлайн где угодно.
Ноутбуки и настольные компьютеры
Слушайте аудиокниги из Google Play в веб-браузере на компьютере.
Устройства для чтения книг
Чтобы открыть книгу на таком устройстве для чтения, как Kobo, скачайте файл и добавьте его на устройство. Подробные инструкции можно найти в Справочном центре.