G Rajashekhar Avara Aayda Barahagalu: ಜಿ ರಾಜಶೇಖರ ಅವರ ಆಯ್ದ ಬರಹಗಳು

· Modala Odu - ಮೊದಲ ಓದು පොත null · Akshara Prakashana
ඉ-පොත
172
පිටු

මෙම ඉ-පොත ගැන

ಜಿ. ರಾಜಶೇಖರ ಅವರ ಆಯ್ದ ಬರಹಗಳು 'ಈ-ಪುಸ್ತಕ' ರೂಪದಲ್ಲಿ ಓದುಗರಿಗೂ ಅಭ್ಯಾಸಕಾರರಿಗೂ ಲಭ್ಯವಾಗುತ್ತಿವೆ. ಇದು 'ಈ-ಪುಸ್ತಕ' ರೂಪದಲ್ಲಿ ಮಾತ್ರ ಲಭ್ಯವಿರುತ್ತದೆ.

A Kannada book by Akshara Prakashana / ಅಕ್ಷರ ಪ್ರಕಾಶನ

කර්තෘ පිළිබඳ

ಉಡುಪಿ ಜಿಲ್ಲೆಯ ಗುಂಡ್ಮಿಯಲ್ಲಿ ೧೯೪೬ ಏಪ್ರಿಲ್ ೩ರಂದು ಜನಿಸಿದ ಜಿ. ರಾಜಶೇಖರ್ ಅವರು ಪದವಿ ಪಡೆದದ್ದು ಉಡುಪಿಯಲ್ಲಿ. ಮೊದಲಿಗೆ ಕೆಲಕಾಲ ಶಿಕ್ಷಕರಾಗಿ ಕೆಲಸ ಮಾಡಿದ ಇವರು ಬಳಿಕ ಎಲ್.ಐ.ಸಿ.ಯ ಉದ್ಯೋಗಿಯಾಗಿದ್ದರು. ಸಾಹಿತ್ಯ-ಸಮಾಜ-ರಾಜಕಾರಣ ಕುರಿತಂತೆ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ಅವರು ಬಹುಸಂಖ್ಯೆಯ ಲೇಖನಗಳನ್ನು ಸತತವಾಗಿ ಪತ್ರಿಕೆಗಳಲ್ಲಿ ಪ್ರಕಟಿಸುತ್ತಲೇ ಬಂದಿದ್ದರೂ ಈ ಬರಹಗಳು ಸಂಕಲನಗೊಂಡು ಪ್ರಕಟಗೊಂಡಿದ್ದು ತುಂಬ ಕಡಿಮೆ. ಸಮಕಾಲೀನ ಕನ್ನಡದ ಪ್ರಮುಖ ವಿಮರ್ಶಕ-ಚಿಂತಕರೆಂದು ಮನ್ನಣೆ ಗಳಿಸಿರುವ ರಾಜಶೇಖರ್ ಅವರು ಎಡಪಂಥೀಯ ಧೋರಣೆಯನ್ನು ನಿಷ್ಠುರ ಆತ್ಮವಿಮರ್ಶೆಯೊಂದಿಗೆ ಕಸಿಮಾಡಿದವರು. ‘ಕಾಗೋಡು ಸತ್ಯಾಗ್ರಹ’, ‘ಪರಿಸರ ಮತ್ತು ಸಮಾಜವಾದ’, ‘ಬ್ರೆಖ್ಟ್ ಪರಿಚಯ’, ‘ದಾರುಪ್ರತಿಮಾ ನ ಪೂಜಿವೇ’ (ಅನುವಾದ), ‘ಕೋಮುವಾದದ ಸ್ವರೂಪ’ (ಸಹಲೇಖಕ: ಫಣಿರಾಜ್) - ಇವು ಇದುವರೆಗೆ ಪ್ರಕಟವಾಗಿರುವ ಅವರ ಪುಸ್ತಕಗಳು. ಸದ್ಯ ರಾಜಶೇಖರ್ ಅವರು ವೃತ್ತಿ-ನಿವೃತ್ತರಾಗಿ ಉಡುಪಿಯಲ್ಲಿ ನೆಲೆಸಿದ್ದಾರೆ.

මෙම ඉ-පොත අගයන්න

ඔබ සිතන දෙය අපට කියන්න.

කියවීමේ තොරතුරු

ස්මාර්ට් දුරකථන සහ ටැබ්ලට්
Android සහ iPad/iPhone සඳහා Google Play පොත් යෙදුම ස්ථාපනය කරන්න. එය ඔබේ ගිණුම සමඟ ස්වයංක්‍රීයව සමමුහුර්ත කරන අතර ඔබට ඕනෑම තැනක සිට සබැඳිව හෝ නොබැඳිව කියවීමට ඉඩ සලසයි.
ලැප්ටොප් සහ පරිගණක
ඔබට ඔබේ පරිගණකයේ වෙබ් බ්‍රව්සරය භාවිතයෙන් Google Play මත මිලදී ගත් ශ්‍රව්‍යපොත්වලට සවන් දිය හැක.
eReaders සහ වෙනත් උපාංග
Kobo eReaders වැනි e-ink උපාංග පිළිබඳ කියවීමට, ඔබ විසින් ගොනුවක් බාගෙන ඔබේ උපාංගයට එය මාරු කිරීම සිදු කළ යුතු වේ. ආධාරකරු ඉ-කියවනයට ගොනු මාරු කිරීමට විස්තරාත්මක උදවු මධ්‍යස්ථාන උපදෙස් අනුගමනය කරන්න.