Jayanth Kaikini Kathaguccha: ಜಯಂತ ಕಾಯ್ಕಿಣಿ ಕಥಾಗುಚ್ಛ: ಆಯ್ದ ೧೬ ಕಥೆಗಳು

· Akshara Prakashana
4.5
4 ਸਮੀਖਿਆਵਾਂ
ਈ-ਕਿਤਾਬ
238
ਪੰਨੇ

ਇਸ ਈ-ਕਿਤਾਬ ਬਾਰੇ

"ಜಯಂತ ಕಾಯ್ಕಿಣಿ ಕಥಾಗುಚ್ಛ"ದ ಮೂಲಕ ಅವರ ಕಥಾ ಸಂಕಲನಗಳಿಂದ ಆಯ್ದ ಪ್ರಮುಖವಾದ ೧೬ ಕಥೆಗಳು 'ಈ-ಪುಸ್ತಕ' ರೂಪದಲ್ಲಿ ಓದುಗರಿಗೂ ಅಭ್ಯಾಸಕಾರರಿಗೂ ಲಭ್ಯವಾಗುತ್ತಿವೆ. ಇದು 'ಈ-ಪುಸ್ತಕ' ರೂಪದಲ್ಲಿ ಮಾತ್ರ ಲಭ್ಯವಿರುತ್ತದೆ.

A Kannada book by Akshara Prakashana / ಅಕ್ಷರ ಪ್ರಕಾಶನ

ਰੇਟਿੰਗਾਂ ਅਤੇ ਸਮੀਖਿਆਵਾਂ

4.5
4 ਸਮੀਖਿਆਵਾਂ

ਲੇਖਕ ਬਾਰੇ

೧೯೫೫ರಲ್ಲಿ ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಲೇಖಕ ಗೌರೀಶ ಕಾಯ್ಕಿಣಿ ಮತ್ತು ಶಾಂತಾ ಕಾಯ್ಕಿಣಿಯವರ ಮಗನಾಗಿ ಜನಿಸಿದ ಜಯಂತ ಕಾಯ್ಕಿಣಿ ಅವರು ಪದವಿ ಪಡೆದದ್ದು ಜೀವರಸಾಯನಶಾಸ್ತ್ರದಲ್ಲಿ. ಹಲವು ವರ್ಷ ಮುಂಬಯಿಯ ಔಷಧ ತಯಾರಿಕಾ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಅವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿ, ಸಾಹಿತ್ಯರಚನೆಯ ಜೊತೆಗೆ, ಚಲನಚಿತ್ರ ಮತ್ತು ಕಿರುತೆರೆ ಮಾಧ್ಯಮಗಳಲ್ಲಿ ಲೇಖಕರಾಗಿ, ನಿರೂಪಕರಾಗಿ ಕೆಲಸ ಮಾಡುತ್ತಿದ್ದಾರೆ. ’ರಂಗದಿಂದೊಂದಿಷ್ಟು ದೂರ’, ’ಕೋಟಿ ತೀರ್ಥ’, ’ಒಂದು ಜಿಲೇಬಿ’ ಮೊದಲಾದ ಕವನ ಸಂಕಲನಗಳನ್ನೂ ’ತೆರೆದಷ್ಟೇ ಬಾಗಿಲು’, ’ದಗಡೂಪರಬನ ಅಶ್ವಮೇಧ’, ’ಅಮೃತಬಳ್ಳಿ ಕಷಾಯ’, ’ತೂಫಾನ್ ಮೇಲ್’ ಮೊದಲಾದ ಕಥಾಸಂಕಲನಗಳನ್ನೂ ’ಸೇವಂತಿ ಪ್ರಸಂಗ’, ’ಜತೆಗಿರುವನು ಚಂದಿರ’ ಮೊದಲಾದ ನಾಟಕಗಳನ್ನೂ ’ಬೊಗಸೆಯಲ್ಲಿ ಮಳೆ’, ’ಶಬ್ದತೀರ’ ಮೊದಲಾದ ಲೇಖನಸಂಗ್ರಹಗಳನ್ನೂ ಇವರು ಪ್ರಕಟಿಸಿದ್ದಾರೆ. ’ಭಾವನಾ’ ಪತ್ರಿಕೆಯ ಸಂಪಾದಕರಾಗಿದ್ದ ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬಿ.ಎಚ್. ಶ್ರೀಧರ ಪ್ರಶಸ್ತಿ, ಡಿಎಸ್‌ಸಿ ಪ್ರೈಸ್ ಫಾರ್ ಸೌತ್ ಏಶಿಯನ್ ಲಿಟರೇಚರ್ ೨೦೧೮ ಪ್ರಶಸ್ತಿಗಳು ದೊರಕಿವೆ.

ਇਸ ਈ-ਕਿਤਾਬ ਨੂੰ ਰੇਟ ਕਰੋ

ਆਪਣੇ ਵਿਚਾਰ ਦੱਸੋ

ਪੜ੍ਹਨ ਸੰਬੰਧੀ ਜਾਣਕਾਰੀ

ਸਮਾਰਟਫ਼ੋਨ ਅਤੇ ਟੈਬਲੈੱਟ
Google Play Books ਐਪ ਨੂੰ Android ਅਤੇ iPad/iPhone ਲਈ ਸਥਾਪਤ ਕਰੋ। ਇਹ ਤੁਹਾਡੇ ਖਾਤੇ ਨਾਲ ਸਵੈਚਲਿਤ ਤੌਰ 'ਤੇ ਸਿੰਕ ਕਰਦੀ ਹੈ ਅਤੇ ਤੁਹਾਨੂੰ ਕਿਤੋਂ ਵੀ ਆਨਲਾਈਨ ਜਾਂ ਆਫ਼ਲਾਈਨ ਪੜ੍ਹਨ ਦਿੰਦੀ ਹੈ।
ਲੈਪਟਾਪ ਅਤੇ ਕੰਪਿਊਟਰ
ਤੁਸੀਂ ਆਪਣੇ ਕੰਪਿਊਟਰ ਦਾ ਵੈੱਬ ਬ੍ਰਾਊਜ਼ਰ ਵਰਤਦੇ ਹੋਏ Google Play 'ਤੇ ਖਰੀਦੀਆਂ ਗਈਆਂ ਆਡੀਓ-ਕਿਤਾਬਾਂ ਸੁਣ ਸਕਦੇ ਹੋ।
eReaders ਅਤੇ ਹੋਰ ਡੀਵਾਈਸਾਂ
e-ink ਡੀਵਾਈਸਾਂ 'ਤੇ ਪੜ੍ਹਨ ਲਈ ਜਿਵੇਂ Kobo eReaders, ਤੁਹਾਨੂੰ ਫ਼ਾਈਲ ਡਾਊਨਲੋਡ ਕਰਨ ਅਤੇ ਇਸਨੂੰ ਆਪਣੇ ਡੀਵਾਈਸ 'ਤੇ ਟ੍ਰਾਂਸਫਰ ਕਰਨ ਦੀ ਲੋੜ ਹੋਵੇਗੀ। ਸਮਰਥਿਤ eReaders 'ਤੇ ਫ਼ਾਈਲਾਂ ਟ੍ਰਾਂਸਫਰ ਕਰਨ ਲਈ ਵੇਰਵੇ ਸਹਿਤ ਮਦਦ ਕੇਂਦਰ ਹਿਦਾਇਤਾਂ ਦੀ ਪਾਲਣਾ ਕਰੋ।