Samsaaradalli Sanidapa: ಸಂಸಾರದಲ್ಲಿ ಸನಿದಪ: ನಾಟಕ

· Akshara Prakashana
电子书
88

关于此电子书

ಈ ನಾಟಕವು ಮೇಲ್ನೋಟಕ್ಕೆ ಒಂದು ಸರಳ ಸಾಂಸಾರಿಕ ಹಾಸ್ಯ ನಾಟಕದಂತೆ, ಗುರುತುಗಳು ಬದಲಾದ ಗಡಿಬಿಡಿಯಿಂದ ಉದ್ಭವಿಸುವ ಒಂದು ಸಿದ್ಧ ಪ್ರಹಸನವೆಂಬಂತೆ ಕಾಣುತ್ತದೆ. ಆದರೆ, ತುಸು ಪರಿಶೀಲಿಸಿ ನೋಡಿದರೆ, ಇದು ಮೇಲ್ನೋಟಕ್ಕೆ ಕಾಣುವಂತೆ, ಕೇವಲ ನಗಿಸುವುದನ್ನೇ ಮೂಲಬಂಡವಾಳ ಮಾಡಿಕೊಂಡು ‘ಅ-ರಾಜಕೀಯ’ ಕೃತಿಯೂ ಅಲ್ಲವೆಂಬುದನ್ನು ನಮ್ಮ ಗಮನಕ್ಕೆ ಬರುತ್ತದೆ. ನಿಜವಾಗಿ ಈ ನಾಟಕವು, ಸಾದಾ ರಾಜಕೀಯ ನಾಟಕಗಳಿಹಿಂತ ಭಿನ್ನವಾದ ಇನ್ನೊಂದು ರೀತಿಯ ರಾಜಕಾರಣವನ್ನು ಕೇಂದ್ರೀಕರಿಸಿಕೊಂಡಿದೆ - ಅದು ಸಾಮಾಜಿಕ ವ್ಯಾಪ್ತಿಯ ವಿಶಾಲ ರಾಜಕಾರಣವಲ್ಲ; ಕೌಟುಂಬಿಕ ವ್ಯಾಪ್ತಿಯ ವೈಯಕ್ತಿಕ ರಾಜಕಾರಣ. ಈ ರಾಜಕಾರಣವು ಸಮಾಜ, ದೇಶ, ಅಧಿಕಾರ ಮೊದಲಾದ ವಿಷಯಗಳ ಬಗ್ಗೆ ಸೂಕ್ಷ್ಮದರ್ಶಕದಲ್ಲಿಟ್ಟುಕೊಂಡು ಆ ಮೂಲಕವೇ ವಿಶಾಲವಾದ ಎಲ್ಲ ಸಂಗತಿಗಳ ಪ್ರತಿಫಲವನ್ನು ಗ್ರಹಿಸಲು ಹೊರಡುತ್ತದೆ.

A Kannada book by Akshara Prakashana / ಅಕ್ಷರ ಪ್ರಕಾಶನ

作者简介

Born 24th April 1960, Akshara K.V. got his BA in literature at Sagara, and then got theatre training at National School of Drama, New Delhi and MA in theatre arts from the Workshop Theatre, University of Leeds, UK. He is associated with the Ninasam group of organizations as a teacher and theatre director as well as administrator. He also heads Akshara Prakashana, a prominent publishing house in the Kannada language. He has written 6 plays, directed more than 60 productions in Kannada, has taught theatre at Ninasam and elsewhere, and has presented papers in various seminars. He has published more than 30 books in Kannada, related to literature, theatre, cinema, culture and has translated essays and books related to culture and society from English. Three of his books have received the Karnataka Sahitya Akademi award, and he is also a recipient of the Karnataka Nataka Academy fellowship and the central Sangeet Natak Akademi Award. He has also received VM Inamdar Award, Kanthavara Kannada Sangha Award, BH Sridhara Prashasti and Alva’s Nudisiri Prashasti for his work in theatre and literature.

为此电子书评分

欢迎向我们提供反馈意见。

如何阅读

智能手机和平板电脑
只要安装 AndroidiPad/iPhone 版的 Google Play 图书应用,不仅应用内容会自动与您的账号同步,还能让您随时随地在线或离线阅览图书。
笔记本电脑和台式机
您可以使用计算机的网络浏览器聆听您在 Google Play 购买的有声读物。
电子阅读器和其他设备
如果要在 Kobo 电子阅读器等电子墨水屏设备上阅读,您需要下载一个文件,并将其传输到相应设备上。若要将文件传输到受支持的电子阅读器上,请按帮助中心内的详细说明操作。