ಪಾಪದ ಹುಡುಗಿಯರು : ಒಂದು ಲೈಫಸ್ಟೋರಿ - Kannada Sad Life Love Story: Kannada Love Stories, Kannada Books, Kannada Stories

Roaring Creations Private Limited
1
Free sample

ಪಾಪದ ಹುಡುಗಿಯರು : ಒಂದು ಲೈಫಸ್ಟೋರಿ - Kannada Sad Life Love Story

ಪುಸ್ತಕದ ವಿಷಯ  (About The Book)

         ನಿಶಾ ತನ್ನ ಮದುವೆಯ ಬಗ್ಗೆ ಹಾಗೂ ಮದುವೆಯಾಗುವ ಹುಡುಗನ ಬಗ್ಗೆ ವಿಪರೀತ ಕನಸುಗಳನ್ನು ಕಟ್ಟಿಕೊಂಡಿದ್ದಳು. ತಾನು ಮದುವೆಯಾಗುವ ಹುಡುಗ ಸರ್ಕಾರಿ ನೌಕರನಾಗಿರಬೇಕು ಎಂಬುದು ಅವಳ ಕಂಡೀಷನ್ ಆಗಿತ್ತು. ಅವಳನ್ನು ಮದುವೆಯಾಗಲು ಸಾಕಷ್ಟು ಸುಂದರ ಹುಡುಗರು ಮುಂದೆ ಬಂದರು. ಆದರೆ ಆಕೆ ಅವರಿಗೆ ಸರ್ಕಾರಿ ನೌಕರಿಯಿಲ್ಲ ಎಂದು ಅವಮಾನಿಸಿ ಕಳುಹಿಸಿದಳು. ಅವಳ ಅಹಂಕಾರದಲ್ಲಿ ಅವಳಿಗೆ ವಯಸ್ಸು ೩೦ ವರ್ಷ ದಾಟಿತು. ಅವಳನ್ನು ಮದುವೆಯಾಗಲು ಈಗ ಯಾರು ಮುಂದಾಗಲಿಲ್ಲ. ಸಮಾಜ ಕೇಳುವ ಕೊಂಕು ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅವಳು ೪೦ರ ಸೆಕೆಂಡ್ ಹ್ಯಾಂಡ್ ಗಂಡನನ್ನು ಕಟ್ಟಿಕೊಂಡು ಪಟ್ಟಣ ಸೇರುತ್ತಾಳೆ. ಅವಳ ಗಂಡನಿಗೆ ಅವಳಲ್ಲಿ ಯಾವುದೇ ಆಸಕ್ತಿ ಹುಟ್ಟಲಿಲ್ಲ. ಏಕೆಂದರೆ ಅವಳ ಸೌಂದರ್ಯ ಮಾಸಿತ್ತು. ಆಕೆ ಗಂಡನ ಬಳಿ ಹೋಗಲು ಪ್ರಯತ್ನಿಸುತ್ತಿರುತ್ತಾಳೆ. ಆಗ ಅವಳಿಗೆ ಪಕ್ಕದ ಮನೆಯ ರೂಪಾ ಪರಿಚಯವಾಗುತ್ತಾಳೆ. ಆಕೆ ಹೊಸದಾಗಿ ಮದುವೆಯಾದ ಯುವತಿಯಾಗಿರುತ್ತಾಳೆ. ಆಕೆ ತನ್ನ ಗಂಡನಿಂದ ದೂರ ಓಡುತ್ತಿರುತ್ತಾಳೆ. ನಿಶಾ ಮತ್ತು ರೂಪಾ ಎಂಬ ಇಬ್ಬರು ಪಾಪದ ಹುಡುಗಿಯರ ಮಧ್ಯೆ ಮಹಾದೇವ ಎಂಬ ಯುವಕ ಸಿಕ್ಕಿಹಾಕಿಕೊಳ್ಳುತ್ತಾಳೆ. ನಂತರ ಇವರ ಕಥೆ ವ್ಯಥೆಯ ಹಾದಿ ಹಿಡಿಯುತ್ತದೆ. ಮುಂದೇನಾಗುತ್ತೆ ಎಂಬುದನ್ನು ಕಥೆಯಲ್ಲಿ ಓದಿ... 

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 

                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  

         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...

ಪುಸ್ತಕದ ಹಕ್ಕುಗಳು - About The Book Rights 

       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 

          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 

        ©️Director Satishkumar 

Book Tags :

Kannada Books, Kannada Novels, small books, Kannada Short stories, kannada small books, small stories in kannada, Kannada Ebooks, Kannada Story Books, Best Kannada Books, Best Kannada Novels, Best Kannada Story, Kannada Love Stories, Kannada Prem Kathegalu, Kannada Books of Director Satishkumar, Kannada Romantic Stories, Kannada Romantic Novels, Kannada Romantic Books,

Read more
Collapse

About the author

5.0
1 total
Loading...

Additional Information

Publisher
Roaring Creations Private Limited
Read more
Collapse
Published on
Nov 12, 2019
Read more
Collapse
Pages
29
Read more
Collapse
Features
Read more
Collapse
Read more
Collapse
Language
Kannada
Read more
Collapse
Genres
Antiques & Collectibles / Books
Read more
Collapse
Content Protection
This content is DRM protected.
Read more
Collapse
Read Aloud
Available on Android devices
Read more
Collapse

Reading information

Smartphones and Tablets

Install the Google Play Books app for Android and iPad/iPhone. It syncs automatically with your account and allows you to read online or offline wherever you are.

Laptops and Computers

You can read books purchased on Google Play using your computer's web browser.

eReaders and other devices

To read on e-ink devices like the Sony eReader or Barnes & Noble Nook, you'll need to download a file and transfer it to your device. Please follow the detailed Help center instructions to transfer the files to supported eReaders.
ವಂಚಿಸುವ ಹೂಗಳು : ಕಳ್ಳ-ಕಳ್ಳಿಯ ಪ್ರೇಮಕಥೆ - Kannada Romantic Love Story

ಪುಸ್ತಕದ ವಿಷಯ  (About The Book)

         "ವಂಚಿಸುವ ಹೂಗಳು" ಇದು ಹೊಸದಾಗಿ ಮದುವೆಯಾದ ಗಂಡ ಹೆಂಡತಿಯ ರೋಮ್ಯಾಂಟಿಕ್ ಕಥೆಯಾಗಿದೆ. ಮದುವೆಗೂ ಮುಂಚೆ ವಿನಯ ಒಬ್ಬಳನ್ನು ಪ್ರೀತಿಸಿ ಮೋಸ ಹೋಗಿರುತ್ತಾನೆ. ಅದಕ್ಕಾಗಿ ಅವನಿಗೆ 'ನಾನು ಮದುವೆಯಾಗುವ ಹುಡುಗಿ ಮುಂಚೆ ಯಾರನ್ನು ಪ್ರೀತಿಸಿರಬಾರದು. ಮೈಮನಸ್ಸಿನಿಂದ ಪವಿತ್ರಳಾಗಿರಬೇಕು' ಎಂಬ ಬಯಕೆಯಿತ್ತು. ಅವನಂತೆಯೇ ಚಿತ್ರಾ ಸಹ ತನ್ನ ಮೊದಲ ಪ್ರೀತಿಯಲ್ಲಿ ಮೋಸ ಹೋಗಿರುತ್ತಾಳೆ. ಅದಕ್ಕಾಗಿ ಅವಳಿಗೂ 'ತಾನು ಮದುವೆಯಾಗುವ ಹುಡುಗ ಬೇರೆ ಯಾವ ಹುಡುಗಿಯನ್ನು ಪ್ರೀತಿಸಿರಬಾರದು' ಎಂಬಾಸೆಯಿತ್ತು. ಆದರೆ ಕಾಕತಾಳೀಯವೆಂಬತೆ ವಿನಯ ಹಾಗೂ ಚಿತ್ರ ತಮ್ಮತಮ್ಮ ಹಳೇ ಪ್ರೇಮಕಹಾನಿಗಳನ್ನು ಬಚ್ಚಿಟ್ಟು ಮದುವೆಯಾಗುತ್ತಾರೆ. ಮದುವೆಯಾದ ನಂತರ ಮೊದಲ ರಾತ್ರಿಯಲ್ಲೇ ಅವರ ಹಳೆ ಪ್ರೇಮ ಪುರಾಣಗಳು ಹೊರ ಬೀಳುತ್ತವೆ. ಅವರು ಸರಸ ಬಿಟ್ಟು ಕಿತ್ತಾಡಿ ವಿರಸ ಕಟ್ಟಿಕೊಳ್ಳುತ್ತಾರೆ. ಅವರಿಬ್ಬರು ಮುಂದೆ ಹೇಗೆ ಒಂದಾಗುತ್ತಾರೆ? ಅವರ ಲೈಫಲ್ಲಿ ಏನೆಲ್ಲಾ ಆಗುತ್ತೆ ಎಂಬುದನ್ನು ಈ ಕಥೆ ಸುಂದರವಾಗಿ ಕಣ್ಣಿಗೆ ಕಟ್ಟಿ ಕೊಡುತ್ತದೆ. ಮದುವೆಯಾಗಲು ಬಯಸುತ್ತಿರುವ ಮತ್ತು ಹೊಸದಾಗಿ ಮದುವೆಯಾದ ನವ ಯುವಕ ಯುವತಿಯರು ಒಮ್ಮೆ ಓದಲೇಬೇಕಾದ ಸುಂದರ ಕಥೆಯಿದು... 

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 

                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  

         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...

ಪುಸ್ತಕದ ಹಕ್ಕುಗಳು - About The Book Rights 

       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 

          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 

        ©️Director Satishkumar 

Book Tags :

Kannada Books, Kannada Novels, small books, Kannada Short stories, kannada small books, small stories in kannada, Kannada Ebooks, Kannada Story Books, Best Kannada Books, Best Kannada Novels, Best Kannada Story, Kannada Love Stories, Kannada Prem Kathegalu, Kannada Books of Director Satishkumar, Kannada Romantic Stories, Kannada Romantic Novels, Kannada Romantic Books,

ಪುಸ್ತಕದ ವಿಷಯ  (About The Book)

             ರಶ್ಮಿ ಒಬ್ಬಳು ಭಾರತೀಯ ಕಾಲೇಜು ಹುಡುಗಿ. ಅವಳೇ ಕಾಲೇಜ ಟಾಪರ್. ಅವಳು ಕಾಲೇಜ್ ಟಾಪರ್ ಆಗಿದ್ದರೂ ಸಹ ಆಕೆ ಬಹು ಸುಂದರವಾಗಿದ್ದಳು. ಅವಳಂದಕ್ಕೆ ಜೊಲ್ಲು ಸುರಿಸಿ ನಾಲ್ಕಾರು ಶ್ರೀಮಂತ ಹುಡುಗರು ಅವಳ ಹಿಂದೆ ಸುತ್ತುತ್ತಿರುತ್ತಾರೆ. ಅವರಲ್ಲೊಬ್ಬ ಅವಳಿಗೆ ಬಂಗಾರದ ಗುಲಾಬಿಯನ್ನು ಗಿಫ್ಟಾಗಿ ಕೊಡುತ್ತಾನೆ. ಅವಳನ್ನು ಸೂರ್ಯ ಎಂಬ ಬಡ ಹುಡುಗ ಸಹ ಪ್ರೀತಿಸುತ್ತಿರುತ್ತಾನೆ. ರಶ್ಮಿ ಯಾರ ಪ್ರೀತಿಯನ್ನು ಒಪ್ಪಿಕೊಳ್ಳುತ್ತಾಳೆ ? ಮುಂದೆ ಏನು ಮಾಡುತ್ತಾಳೆ? ಎಂಬೆಲ್ಲ ಪ್ರಶ್ನೆಗಳಿಗೆ  ಉತ್ತರವೇ "ಒಂದು ಬಂಗಾರದ ಗುಲಾಬಿ" ಎಂಬ  ಪ್ರೇಮಕಥೆ...

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 

                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com & www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  

         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...

ಪುಸ್ತಕದ ಹಕ್ಕುಗಳು - About The Book Rights 

       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 

          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 

        ©️Director Satishkumar 

Kannada Love Stories, Kannada Stories, New Kannada Stories, Small Stories in Kannada, Kannada Kathegalu, Kannada Prem Kathegalu.

ಕೀರ್ತಿಯ ಕೀತಾಪತಿ : ಒಂದು ರೊಮ್ಯಾಂಟಿಕ್ ಪ್ರೇಮಕಥೆ - Romantic Love Story in Kannada

ಪುಸ್ತಕದ ವಿಷಯ  (About The Book)

          ಕಿರಣ ತನ್ನ ಪಾಡಿಗೆ ತನ್ನ ಕೆಲಸ ಮಾಡಿಕೊಂಡಿದ್ದನು. ಆದರೆ ಕೀರ್ತಿ ಅವನಿಂದೆ ಬಿದ್ದು ಅವನನ್ನು ಒಲಿಸಿ ಅವನೊಂದಿಗೆ ಪ್ರೀತಿಪ್ರೇಮಗಳನ್ನೆಲ್ಲ ಮಾಡಿದಳು. ಆದರೆ ಇನ್ನೇನು ಮದುವೆಯಾಗಬೇಕು ಎನ್ನುವಷ್ಟರಲ್ಲಿ ಕಿರಣ ಮೇಲೆ ಒಂದು ಸುಳ್ಳು ಅಪವಾದ ಬಂದು ಅವನ ಹೆಸರಿಗೆ ಕಳಂಕ ಅಂಟಿಕೊಳ್ಳುತ್ತದೆ. ಕೀರ್ತಿಗೆ ಕಿರಣನಿಂದಾಗಿ ಅಪಕೀರ್ತಿ ಬೇಡವಾಗಿತ್ತು. ಅದಕ್ಕಾಗಿ ಆಕೆ ಕಿರಣನ ಪ್ರೇಮ ಸಂಬಂಧಕ್ಕೆ ಬಾಯ ಹೇಳಿ ಬೇರೆ ಹುಡುಗನೊಂದಿಗೆ ಮದುವೆಯಾಗಲು ಮುಂದಾಗುತ್ತಾಳೆ. ಆದರೆ ಅವಳ ಮದುವೆ ದಿನವೇ ಅವಳನ್ನು ಮದುವೆಯಾಗಲು ಬರುತ್ತಿದ್ದ ಹುಡುಗ ಆ್ಯಕ್ಸಿಡೆಂಟನಲ್ಲಿ ಸಾವನ್ನಪ್ಪುತ್ತಾನೆ. ಕೀರ್ತಿಯ ಕಾಲ್ಗುಣ ಸರಿಯಿಲ್ಲವೆಂದು ಊರೆಲ್ಲ ಸುದ್ದಿಯಾಗುತ್ತದೆ. ಅವಳನ್ನು ಮದುವೆಯಾಗಲು ಯಾರು ಮುಂದೆ ಬರುವುದಿಲ್ಲ. ಕೀರ್ತಿ ತಾನು ಮಾಡಿದ ಕೀತಾಪತಿಯಿಂದಾಗಿ ಫಜೀತಿ ಅನುಭವಿಸುತ್ತಾಳೆ. ಮುಂದೇನಾಗುತ್ತೆ ಎಂಬುದನ್ನು ಕಥೆಯಲ್ಲಿ ಓದಿ...

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 

                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  

         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...

ಪುಸ್ತಕದ ಹಕ್ಕುಗಳು - About The Book Rights 

       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 

          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 

        ©️Director Satishkumar 

Book Tags :

Kannada Books, Kannada Novels, small books, Kannada Short stories, kannada small books, small stories in kannada, Kannada Ebooks, Kannada Story Books, Best Kannada Books, Best Kannada Novels, Best Kannada Story, Kannada Love Stories, Kannada Prem Kathegalu, Kannada Books of Director Satishkumar, Kannada Romantic Stories, Kannada Romantic Novels, Kannada Romantic Books,

ನಿದ್ರೆ ಬಾರದ ರಾತ್ರಿಗಳು : Kannada Love Story 

ಪುಸ್ತಕದ ವಿಷಯ  (About The Book)

         ಒಂದಿನ ರಾತ್ರಿ ಗೀತಾ ನಿದ್ರೆ ಬಾರದೆ ಒದ್ದಾಡುತ್ತಿದ್ದಳು. ಅವಳ ಕನಸುಗಳೇ ಅವಳಿಗೆ ಶತ್ರುವಾದಂತೆ ಕಾಣುತ್ತಿದ್ದವು. ಅಷ್ಟರಲ್ಲಿ ಪಕ್ಕದ ಮನೆಯ ನವವಿವಾಹಿತೆ ಹೆರಿಗೆ ನೋವಿನಿಂದ ಕೀರುಚಲು ಪ್ರಾರಂಭಿಸಿದಳು. ಯಾವ ಗಂಡನ ಸುಖಕ್ಕಾಗಿ ಸಮಯ ಸಂದರ್ಭವೆನ್ನದೆ ಆಕೆ ಮನೆಯ ಮೂಲೆಮೂಲೆಯಲ್ಲಿ ಬೆತ್ತಲಾಗಿದ್ದಳೋ ಆತ ಈಗ ಅವಳ ಬಳಿಯಿರಲಿಲ್ಲ. ಅವಳ ನೋವನ್ನು ನೋಡಿ ಅವಳನ್ನು ಆಸ್ಪತ್ರೆಗೆ ಕರೆದುಕೊಂಡೋಗಲು ಗೀತಾ ಮುಂದಾದಳು. ಸರ್ಕಾರಿ ಅಂಬ್ಯುಲೆನ್ಸ ಸಿಗದಿದ್ದರಿಂದ ಖಾಸಗಿ ಕಾರನ್ನು ಬುಕ್ ಮಾಡಿದಳು. ಆಗ ಬಂದ ಕಾರಿನ ಡ್ರೈವರ್ ರಾಜನ ಮೇಲೆ ಗೀತಾಳಿಗೆ ಪ್ರೀತಿಯಾಗುತ್ತದೆ. ಅವನ ಸೌಂದರ್ಯ, ಒಳ್ಳೆಯ ಗುಣ, ಸಹಾಯ ಗುಣ ಎಲ್ಲವನ್ನು ಮೆಚ್ಚಿಕೊಂಡು ಗೀತಾ ಅವನನ್ನು ಪ್ರೀತಿಸುತ್ತಾಳೆ. ತಾನು ಸ್ಕೂಲ್ ಟೀಚರ್ ಎಂಬ ಅಹಂನ್ನು ಬಿಟ್ಟು ಆಕೆ ಅವನನ್ನು ಇಷ್ಟಪಡುತ್ತಾಳೆ. ಆದರೆ ಅವರ ಪ್ರೀತಿ ಮುರಿದು ಬೀಳುತ್ತದೆ. ಯಾಕೆ, ಏನು ಕಥೆ ಎಂಬುದನ್ನು ಮುಂದೆ ಕಥೆಯಲ್ಲಿ ಓದಿ...

ಲೇಖಕರ ಮಾಹಿತಿ - ಡೈರೆಕ್ಟರ್ ಸತೀಶಕುಮಾರ (About Author - Director Satishkumar) 

                   ಡೈರೆಕ್ಟರ್ ಸತೀಶಕುಮಾರ ಅವರು ಒಬ್ಬ ಯುವ ಬಹುಭಾಷಾ ಲೇಖಕರಾಗಿದ್ದಾರೆ. ಅವರು ಇಂಗ್ಲೀಷ, ಹಿಂದಿ, ಮರಾಠಿ ಹಾಗೂ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರೆಯುತ್ತಾರೆ. ಬರವಣಿಗೆಯನ್ನು ಹೊರತುಪಡಿಸಿ ಅವರೊಬ್ಬ ಮೋಟಿವೇಶನಲ್ ಸ್ಪೀಕರ್, ಬಿಜನೆಸಮ್ಯಾನ್ ಹಾಗೂ ಇಂಡಿಪೆಂಡೆಂಟ್ ಫಿಲ್ಮಮೇಕರ್ ಆಗಿದ್ದಾರೆ. ಜೊತೆಗೆ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬಗ್ಗೆ ಇನ್ನು ತಿಳಿಯಲು ಅವರ ಆಫೀಸಿಯಲ್ ವೆಬಸೈಟ್ www.Skkannada.com   &  www.Roaringcreationsfilms.comಗೆ ಭೇಟಿ ನೀಡಿ ಮತ್ತು ಅವರನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡಿ.  

         Director Satishkumar is a young multi language writer (English, Hindi, Marathi and Kannada), Motivational Speaker, Entrepreneur and independent filmmaker from India. And also he is the founder and CEO of Roaring Creations Pvt Ltd India. For more updates follow him on all social media sites. Thanks You...

ಪುಸ್ತಕದ ಹಕ್ಕುಗಳು - About The Book Rights 

       ಈ ಪುಸ್ತಕದ ಎಲ್ಲ ಹಕ್ಕುಗಳನ್ನು ಡೈರೆಕ್ಟರ್ ಸತೀಶಕುಮಾರ ಹಾಗೂ ರೋರಿಂಗ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸಂಪೂರ್ಣವಾಗಿ ಕಾಯ್ದಿರಿಸಲಾಗಿದೆ. ಡೈರೆಕ್ಟರ್ ಸತೀಶಕುಮಾರ ಅವರ ಅನುಮತಿಯಿಲ್ಲದೆ ಈ ಪುಸ್ತಕದ ಯಾವುದೇ ಭಾಗವನ್ನು ಕಾಪಿ ಮಾಡುವಂತಿಲ್ಲ, ಬೇರೆ ಭಾಷೆಗಳಿಗೆ ಅನುವಾದಿಸುವಂತಿಲ್ಲ ಮತ್ತು ಇದನ್ನು ಬೇರೆಡೆಗೆ ಪ್ರಕಟಿಸುವಂತಿಲ್ಲ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ. ಮುದ್ರಣ ಮಾಡುವಂತಿಲ್ಲ. ಒಂದು ವೇಳೆ ಯಾರಾದರೂ ಕಾಪಿ ರೈಟ್ಸ್ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. 

          All Rights of this book are fully reserved by Director Satishkumar and Roaring Creations Private Limited India. No part of this book can be copied, translated, printed or re published anywhere without the written permission of Director Satishkumar. If such violation of copy rights found to us, then we legally punish to copy cats and recover our loss by them only. 

        ©️Director Satishkumar 

Book Tags :

Kannada Books, Kannada Novels, small books, Kannada Short stories, kannada small books, small stories in kannada, Kannada Ebooks, Kannada Story Books, Best Kannada Books, Best Kannada Novels, Best Kannada Story, Kannada Love Stories, Kannada Prem Kathegalu, Kannada Books of Director Satishkumar, Kannada Romantic Stories, Kannada Romantic Novels, Kannada Romantic Books,

©2019 GoogleSite Terms of ServicePrivacyDevelopersArtistsAbout Google|Location: United StatesLanguage: English (United States)
By purchasing this item, you are transacting with Google Payments and agreeing to the Google Payments Terms of Service and Privacy Notice.