ಥಪ್ಪಡ್

2020
ಈ ಐಟಂ ಲಭ್ಯವಿಲ್ಲ

ಈ ಚಲನಚಿತ್ರದ ಕುರಿತು

ಥಪ್ಪಡ್ ಅನುಭವ್ ಸಿನ್ಹಾ ನಿರ್ದೇಶಿಸಿದ 2020 ರ ಒಂದು ಹಿಂದಿ ನಾಟಕೀಯ ಚಲನಚಿತ್ರ. ಇದನ್ನು ಅವರು ಟಿ-ಸಿರೀಸ್‌ನ ಭೂಷಣ್ ಕುಮಾರ್‌ರೊಂದಿಗೆ ಸಹ-ನಿರ್ಮಾಣ ಮಾಡಿದ್ದಾರೆ. ಚಿತ್ರವು ಫೆಬ್ರವರಿ ೨೮ 2020 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಜನಪ್ರಿಯ ಆಸ್ಟ್ರೇಲಿಯನ್ ದೂರದರ್ಶನ ಸರಣಿ ದ ಸ್ಲ್ಯಾಪ್ ಮತ್ತು ಈ ಚಿತ್ರದ ನಡುವೆ ಗಮನಾರ್ಹ ಹೋಲಿಕೆಗಳಿವೆ.