ಪರಮಾತ್ಮ

2011 • 132 ನಿಮಿಷಗಳು
ಈ ಐಟಂ ಲಭ್ಯವಿಲ್ಲ

ಈ ಚಲನಚಿತ್ರದ ಕುರಿತು

ಪರಮಾತ್ಮ 2011ರಲ್ಲಿ ಬಿಡುಗಡೆಯಾದ ಕನ್ನಡ ಭಾಷೆಯ ಚಿತ್ರ. ಯೋಗರಾಜ್ ಭಟ್ ರವರು ಈ ಚಿತ್ರಕ್ಕೆ ನಿರ್ದೇಶನ ಮತ್ತು ಸಹ ನಿರ್ಮಾಣ ಮಾಡಿದ್ದಾರೆ.ಇದರಲ್ಲಿಪುನೀತ್ ರಾಜ್‌ಕುಮಾರ್ ಮತ್ತು ದೀಪಾ ಸನ್ನಿಧಿ ಮುಖ್ಯ ಪಾತ್ರಗಳಲ್ಲಿನಟಿಸಿದ್ದಾರೆ.ಈ ಚಿತ್ರವು 6 ಅಕ್ಟೋಬರ್ 2011 ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಯಿತು. ನಿರ್ಮಾಣ ಹಂತದಲ್ಲಿದ್ದಾಗಲೇ ಚಿತ್ರದ ಟಿವಿ ಹಕ್ಕುಗಳು ದಾಖಲೆಯ ₹ 3.5 ಕೋಟಿಗೆ ಮಾರಾಟವಾಯಿತು.ಬಿಡುಗಡೆಗೆ ಮುಂಚೆಯೇ, ಚಿತ್ರವು ಪ್ರಸಾರ ಮತ್ತು ವಿತರಣಾ ಹಕ್ಕುಗಳನ್ನು ಒಳಗೊಂಡಂತೆ ₹ 25 ಕೋಟಿಗಿಂತ ಹೆಚ್ಚಿನ ಮೊತ್ತವನ್ನು ಗಳಿಸಿತು.